Business
EPFO : ಇಪಿಎಫ್ಒ ಅಧಿಕ ಪಿಂಚಣಿ ಡೆಡೈಲೈನ್ ವಿಸ್ತರಣೆ!
ಪಿಂಚಣಿ ಆಯ್ಕೆಯನ್ನು ಪಡೆಯಲು ನಿಗದಿ ಮಾಡಿದ್ದ ಗಡುವನ್ನು ಇಪಿಎಫ್ಒ(EPFO) ಮೇ 3ರ ತನಕ ವಿಸ್ತರಣೆ ಮಾಡಿದೆ. ಹೀಗಾಗಿ, ಈ ಗಡುವಿನ ಅವಧಿಯನ್ನು 60 ದಿನ ವಿಸ್ತರಣೆ ಮಾಡಿದಂತಾಗಿದೆ.
ಪಿಂಚಣಿ ಆಯ್ಕೆಯನ್ನು ಪಡೆಯಲು ನಿಗದಿ ಮಾಡಿದ್ದ ಗಡುವನ್ನು ಇಪಿಎಫ್ಒ(EPFO) ಮೇ 3ರ ತನಕ ವಿಸ್ತರಣೆ ಮಾಡಿದೆ. ಹೀಗಾಗಿ, ಈ ಗಡುವಿನ ಅವಧಿಯನ್ನು 60 ದಿನ ವಿಸ್ತರಣೆ ಮಾಡಿದಂತಾಗಿದೆ.
ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್ ಅಥವಾ ಉದ್ಯೋಗಿಗಳ ಭವಿಷ್ಯ ನಿಧಿ) ಖಾತೆ ಹೊಂದಿದ್ದರೆ, ನೀವು ತಿಳಿಯಲೇಬೇಕಾದ ಸುದ್ದಿ ಇದು. ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ…