ಮಕ್ಕಳಿಗೆ ನೀತಿಪಾಠ ಹೇಳಿಕೊಡಬೇಕಾಗಿದ್ದ ಶಿಕ್ಷಕರೇ ಬೀದಿಯಲ್ಲಿ ಬಡಿದಾಡಿಕೊಂಡರು !! | ಮೊಟ್ಟೆ ಹಣಕ್ಕಾಗಿ ಇಬ್ಬರು ಶಿಕ್ಷಕರ ನಡುವೆ ಬೀದಿ ಜಗಳ- ವೀಡಿಯೋ ವೈರಲ್
ನಮ್ಮ ಸಮಾಜದಲ್ಲಿ ಶಿಕ್ಷಕರಿಗೆ ಪೂಜ್ಯ ಸ್ಥಾನವಿದೆ. ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ನಡೆಸುವುದು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಹೀಗಿರುವಾಗ ಮಕ್ಕಳಿಗೆ ಸರಿ-ತಪ್ಪುಗಳ ಬಗ್ಗೆ ಅರಿವು ಮೂಡಿಸಬೇಕಿರುವ ಶಿಕ್ಷಕರೇ ಮೊಟ್ಟೆ ಹಣಕ್ಕಾಗಿ ಬಡಿದಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಮರ್ಜಾಪೂರ್ ಗ್ರಾಮದಲ್ಲಿ ನಡೆದಿದೆ. ಹೌದು.…






