News
ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್ ಮಿಲಾದ್ ಹಬ್ಬದ ರಜೆಯಲ್ಲಿ ಮಹತ್ವದ ಬದಲಾವಣೆ
ಮಂಗಳೂರು,ಆ.24: ರಾಜ್ಯಾದ್ಯಂತ ಆಚರಣೆ ಮಾಡಲಾಗುವ ಈದ್ಮಿಲಾದ್ ಹಬ್ಬದ ಸಾರ್ವಜನಿಕ ರಜಾ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಕರಾವಳಿ ಭಾಗದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ನಾಳೆಯೇ (ಆ.25) ಸಾರ್ವಜನಿಕ ರಜೆ ಘೋಷಿಸಿ ರಾಜ್ಯ ಸರಕಾರ ಅಧಿಕೃತ ಆದೇಶ…

