ಈದ್ ಮಿಲಾದ್‌ಗೆ 40 ಅಡಿ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಕೆ – FIR ದಾಖಲು
ಚಿಕ್ಕಮಗಳೂರು ನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿ, ವಿಡಿಯೋ ಮಾಡಿ ಅದಕ್ಕೆ ಪಾಕ್ ಸೇನೆ ಮುಜಾಹಿದ್ ಹಾಡು ಬಳಸಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು…






