ಸೋಮವಾರ, 26 ಅಕ್ಟೋಬರ್ 2026
Trending

Eight burnt

latest

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈಟೆನ್ಶನ್ ತಂತಿ| ವಿದ್ಯುತ್ ಸ್ಪರ್ಶಿಸಿ ಎಂಟು ಕಾರ್ಮಿಕರ ಜೀವಂತ ದಹನ!

ಹೈ ಟೆನ್ಶನ್ ತಂತಿಯೊಂದು ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಚಿಲ್ಲಕೊಂಡಪಲ್ಲಿ ಗ್ರಾಮದಲ್ಲಿ…