ಸೋಮವಾರ, 26 ಅಕ್ಟೋಬರ್ 2026
Trending

Election update

Karnataka State Politics Updates

JNU Clash: ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೊಡೆದಾಟ; ಹಲವು ವಿದ್ಯಾರ್ಥಿಗಳಿಗೆ ಗಾಯ, ಉದ್ವಿಗ್ನತೆ

ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಭಾಷಾ ಶಾಲೆಯಲ್ಲಿ ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಕ್ಷ ಬೆಂಬಲಿತ ವಿದ್ಯಾರ್ಥಿ…