News
ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿಎಂಡಬ್ಲ್ಯು ಎಲೆಕ್ಟ್ರಿಕ್ ವರ್ಷನ್ ಕಾರ್ !! | ಹೊಚ್ಚ ಹೊಸ ಐ4 ಎಲೆಕ್ಟ್ರಿಕ್ ಸೆಡಾನ್ ನ ವಿಶೇಷತೆ ಹೇಗಿದೆ ಗೊತ್ತಾ ??
ಭಾರತದ ಮಾರುಕಟ್ಟೆಯಲ್ಲಿ ಹೊಸ ವಿನ್ಯಾಸದ ಕಾರುಗಳಿಗೇನು ಕೊರತೆಯಿಲ್ಲ. ಒಂದರ ಹಿಂದೆ ಒಂದು ಎಂಬಂತೆ ಹೊಸ ಹೊಸ ವಿನ್ಯಾಸದ ಕಾರುಗಳು ಮಾರುಕಟ್ಟೆಯಲ್ಲಿ ಲಗ್ಗೆಯಿಡುತ್ತಲೇ ಇವೆ. ಅಂತೆಯೇ ಬಿಎಂಡಬ್ಲ್ಯು ಮೋಟಾರ್ಸ್ ಕಂಪನಿಯು ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಸರಣಿ ಕಾರು ಮಾದರಿಗಳ ಬಿಡುಗಡೆಗೆ…

