ಶನಿವಾರ, 24 ಅಕ್ಟೋಬರ್ 2026

Electric scooter blast

ದಕ್ಷಿಣ ಕನ್ನಡ

ಮಂಗಳೂರು : ಚಾರ್ಜ್ ಗೆ ಇಟ್ಟಿದ್ದ ಎರಡು ಎಲೆಕ್ಟ್ರಿಕ್‌ ಸ್ಕೂಟರ್‌ ಗಳು ಬೆಂಕಿಗಾಹುತಿ!

ಮಂಗಳೂರು: ಚಾರ್ಜಿಂಗ್ ಗೆ ಇಟ್ಟಿದ್ದ ಎರಡು ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿ ಶನಿವಾರ ಸಂಭವಿಸಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್‌…

News

ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ !! | ವೃದ್ಧ ಸಾವು, ನಾಲ್ವರಿಗೆ ಗಂಭೀರ ಗಾಯ

ಮನೆಯಲ್ಲಿ ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೆಲಂಗಾಣದ ನಿಜಾಮಾಬಾದ್‍ನಲ್ಲಿ ನಡೆದಿದೆ. ಬಿ ರಾಮಸ್ವಾಮಿ (80) ಮೃತ ವ್ಯಕ್ತಿ. ಟೈಲರ್ ಆಗಿರುವ ಅವರ ಮಗ…