ಶನಿವಾರ, 24 ಅಕ್ಟೋಬರ್ 2026

Electronic control unit

News

Maruti S-Presso CNG : ಹೆಚ್ಚು ಮೈಲೇಜ್ ಕೊಡುವ ಮಾರುತಿ ಸುಜುಕಿ ಎಸ್ ಪ್ರೆಸ್ಸೋ ಸಿಎನ್ ಜಿ ಬಂದೇ ಬಿಡ್ತು!!!

ಜನಪ್ರಿಯ ಮತ್ತು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಮಾರಾಟದಲ್ಲಿಯು ಪಾರುಪತ್ಯ ಮುಂದುವರೆಸಿದೆ. ಮಾರುತಿ ಸುಜುಕಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿ…