ಕೊಡಗು: ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಪತ್ನಿ ಸಾವು
ಮಡಿಕೇರಿ ಬೆಂಗಳೂರು: ಕೊಡಗು ಜಿಲ್ಲೆಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ (ಜೂನ್ 5) ನಡೆದ ಭೀಕರ ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರು ಸಾವಿಗೀಡಾಗಿದ್ದು, ಈ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.…









