News
ದೇವರ ನಾಡಿನಲ್ಲಿ ಪೈನಾಪಲ್ ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಹೊಸ ಬೆಳವಣಿಗೆ | ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿ ಪಶ್ಚಾತ್ತಾಪದಿಂದ ನ್ಯಾಯಾಲಯದ ಮುಂದೆ ಶರಣು
ದೇವರ ನಾಡಿನಲ್ಲಿ ಪೈನಾಪಲ್‌ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅನೇಕರು ಕಂಬನಿ ಮಿಡಿದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದರು. ಘಟನೆಯ ಬೆನ್ನಲ್ಲೇ ಒಂದಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ…

