ಶನಿವಾರ, 24 ಅಕ್ಟೋಬರ್ 2026

Encounter

News

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಎನ್ ಕೌಂಟರ್ – ಮೂವರು ಬೇಟೆಗಾರರು ಬಲಿ

ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ…

News

Maoists: ಜಾರ್ಖಂಡ್‌ನಲ್ಲಿ ಎನ್‌ಕೌಂಟರ್: ಮೋಸ್ಟ್ ವಾಂಟೆಡ್ ಮಾವೋವಾದಿಯ ಹ*ತ್ಯೆ

Maoists: ಜಾರ್ಖಂಡ್‌ನ (Jharkhand) ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ (Goilkera Police Station) ವ್ಯಾಪ್ತಿಯಲ್ಲಿ ಬರುವ ಬುರ್ಜುವಾ ಬೆಟ್ಟದಲ್ಲಿ ಭಾನುವಾರ

News

Daya nayak: 87 ಗ್ಯಾಂಗ್‌ಸ್ಟರ್‌ಗಳನ್ನು ಶೂಟೌಟ್ ಮಾಡಿರುವ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ನಿವೃತ್ತಿ

Daya nayak: ಗ್ಯಾಂಗ್‌ಸ್ಟರ್‌ಗಳನ್ನು ಎನ್‌ಕೌಂಟರ್ ಮೂಲಕ ಬಿಸಿಮುಟ್ಟಿಸಿ 'ಎನ್‌ಕೌಂಟ‌ರ್ ಸ್ಪೆಷಲಿಸ್ಟ್' ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್‌ ಇನ್‌ಸ್ಪೆಕ್ಟರ್ ದಯಾ ನಾಯಕ್‌ (Daya nayak) ಇಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.

News

Encounter: 12 ನಕ್ಸಲರ ಎನ್‌ಕೌಂಟರ್ ; ಇಬ್ಬರು ಭದ್ರತಾ ಸಿಬ್ಬಂದಿ ಸಾವು

Encounter: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಭದ್ರತಾ ಸಿಬ್ಬಂದಿ (Security Personnel) ಹಾಗೂ ನಕ್ಸಲರ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) 12 ನಕ್ಸಲರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Crime

Crime News: ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಸಲೂನ್ ಮಾಲಿಕ : ಪೊಲೀಸ್ ಎನ್ಕೌಂಟರ್ನಲ್ಲಿ ಸಾವು

ಉತ್ತರ ಪ್ರದೇಶದ ಬದೌನ್ ನಲ್ಲಿ ಸಲೂನ್ ಮಾಲಿಕ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಮಕ್ಕಳನ್ನು ಕೊಂದು ಮತ್ತೊಬ್ಬನನ್ನು ಗಂಭೀರವಾಗಿ ಗಾಯಗೊಳಿಸಿದ್ದ, ಈ ಸಂಬಂಧ ಪೊಲೀಸರು ದೂರು ದಾಖಲಿಸಿ ಅಪರಾಧಿಯ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಮಂಗಳವಾರ ರಾತ್ರಿ ಸಲೂನ್ ಮಾಲೀಕ…

latest

Crime News: ಪ್ರವಾದಿಗೆ ಅವಮಾನ ಮಾಡಿದ ಆರೋಪ; ಕಂಡಕ್ಟರ್‌ನನ್ನು ಮಾಂಸ ಕತ್ತರಿಸುವ ಚಾಕುವಿನಿಂದ ಕೊಚ್ಚಿ ಭೀಕರ ಕೊಲೆ!!!

Uttar Pradesh Crime News: ಪ್ರವಾದಿ ಮೊಹಮ್ಮದರನ್ನು ಹಾಗೂ ಮುಸ್ಲಿಮರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಬಸ್‌ ಕಂಡಕ್ಟರ್‌ನನ್ನು ಮಾಂಸ ಕತ್ತಿರಿಸುವ ಚಾಕುವಿನಿಂದ ಕೊಚ್ಚಿ ಹತ್ಯೆ ಮಾಡಿರುವ ಭೀಕರ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ…

National

Mangaluru: ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಮೇಜರ್‌ ಪದೋನ್ನತಿಗೆ ಕಾಯುತ್ತಿದ್ದರು ! ಏಕೈಕ ಮಗನನ್ನು ಭಾರತ ಮಾತೆಗೆ ಅರ್ಪಿಸಿದ ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್‌

Mangaluru : ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಹೋರಾಡಿ ಹುತಾತ್ಮರಾದ ಅಧಿಕಾರಿಗಳಲ್ಲಿ 63 ರಾಷ್ಟ್ರೀಯ ರೈಫ‌ಲ್ಸ್‌ನ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ (29) ಅವರು ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕ ಎಂ.…

National

Terror attack in rajouri: ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕ ದಾಳಿ!! ಮಂಗಳೂರಿನ ಯೋಧ ಹುತಾತ್ಮ

Terror attack in rajouri: ಕಾಶ್ಮೀರದ ರಜೋರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ(Terrorist attack in rajouri) ಮಂಗಳೂರು ಸುರತ್ಕಲ್ ನ ಯೋಧ ಮಡಿದ ಬಗ್ಗೆ ಸೇನೆ ಮೂಲಗಳು ಮಾಹಿತಿ ನೀಡಿದೆ. ಭಯೋತ್ಪಾದಕರೊಂದಿಗೆ ನಡೆದ ಕಾಳಗದಲ್ಲಿ ಸುರತ್ಕಲ್ ನ ಹಿರಿಯ…

National

Yogi Aadityanath : ಯೋಗಿ ಸರ್ಕಾರ ಬಂದಾಗಿನಿಂದ ಆಗಿರುವ ಎನ್‌ಕೌಂಟರ್‌ಗಳ ಸಂಖ್ಯೆ ಎಷ್ಟು ಗೊತ್ತಾ…?

ಯೋಗಿ ಆದಿತ್ಯನಾಥ್‌ (Yogi Adityanath) ಅಧಿಕಾರಕ್ಕೆ ಬಂದ ಆರು ವರ್ಷಗಳಲ್ಲಿ ಕ್ರಿಮಿನಲ್‌ಗಳನ್ನು ಮಟ್ಟ ಹಾಕಲು ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಎನ್‌ಕೌಂಟರ್‌ಗಳನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ.

latest

Rape and Murder : ಬಹಿರ್ದೆಸೆಗೆ ಹೋದ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ರೇಪ್ ಆಂಡ್ ಮರ್ಡರ್ | ಅಪ್ರಾಪ್ತೆ ಮೇಲೆ ಅಟ್ಟಹಾಸ ಮೆರೆದು ಕೊಲೆ ಮಾಡಿದ ಪಾಪಿಗಳು!!!

15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ವರದಿಯಾಗಿದೆ. ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಈ ಕೃತ್ಯ ನಡೆದಿದ್ದು, ಬಾಲಕಿ ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ ಕಬ್ಬಿನ ಗದ್ದೆಗೆ…