ಶನಿವಾರ, 24 ಅಕ್ಟೋಬರ್ 2026

Engineering admission fees increased

Education

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವರು!

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ…