Death
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಮೂಡಬಿದಿರೆ: ಕಳೆದ 2025 ರ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ದಂಪತಿಯ ಪುತ್ರ ಸಾತ್ವಿಕ್ ಕುಲಾಲ್…

