Actor Darshan: ಹುಲಿ ಉಗುರು ಕೇಸ್; ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ದೌಡು!!
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆಂದು ಮಾಧ್ಯವೊಂದು ವರದಿ ಮಾಡಿದೆ. ಬೆಂಗಳೂರಿನ ಆರ್‌ಆರ್‌ನಗರದಲ್ಲಿರುವ ನಟ ದರ್ಶನ್ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶಿಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಹುಲಿ ಉಗುರು…






