latest
EPFO Account : ಇಂಟರ್ನೆಟ್ ಇಲ್ಲದೇ ಇಪಿಎಫ್ ಬ್ಯಾಲೆನ್ಸ್ ಈ ರೀತಿ ಚೆಕ್ ಮಾಡಿ!
ಮನೆಯಲ್ಲೇ ಕುಳಿತು ಇಂಟರ್ನೆಟ್ ಅಗತ್ಯವಿಲ್ಲದೆ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಬಹುದು. ಅದು ಹೇಗೆ ಎಂದು ಇಲ್ಲಿ ಸಂಪೂರ್ಣ ವಿವರ ನೀಡಲಾಗಿದೆ.
ಮನೆಯಲ್ಲೇ ಕುಳಿತು ಇಂಟರ್ನೆಟ್ ಅಗತ್ಯವಿಲ್ಲದೆ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಬಹುದು. ಅದು ಹೇಗೆ ಎಂದು ಇಲ್ಲಿ ಸಂಪೂರ್ಣ ವಿವರ ನೀಡಲಾಗಿದೆ.
ಸದ್ಯ ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿ (EPF) ಬ್ಯಾಲೆನ್ಸ್ (balance) ಪರಿಶೀಲಿಸಲು ನೀವು ಇನ್ನು ಮುಂದೆ EPFO ಕಚೇರಿಗೆ ಅಲೆದಾಡಬೇಕಿಲ್ಲ.