News
RSS Activist Arrest: ಮುಸ್ಲಿಂ ಮಹಿಳೆಯರ ಬಗ್ಗೆ ವಾಟ್ಸಪ್‌ನಲ್ಲಿ ಮಾನಹಾನಿಕರ ಪೋಸ್ಟ್! RSS ಕಾರ್ಯಕರ್ತ ಅರೆಸ್ಟ್!!!
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಪ್ ಸ್ಟೇಟಸ್ ಹಾಕಿರುವ ಕಾರಣ, ಈ ಆರೋಪದಡಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿರುವ ಘಟನೆಯೊಂದು ನಡೆದಿದೆ.