ಮಾನವ ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, ಕೂಡಲೇ ಸ್ಪಂದನೆ: ಮಂಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ
ಮಂಗಳೂರು: ಮಾನವ-ಪ್ರಾಣಿ ಸಂಘರ್ಷ ತಡೆಯಲು ಮತ್ತು ಈ ಕುರಿತು ನಿಗಾ ವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದ್ದೇವೆ. ಯಾವುದೇ ಭಾಗದಿಂದ 1926 ಸಂಖ್ಯೆಗೆ ಕರೆ ಮಾಡಿದರೆ ಕೂಡಲೇ ಸ್ಪಂದನೆ ನೀಡುವ ವ್ಯವಸ್ಥೆ ಮಾಡಿದ್ದೇವೆ. ಇದನ್ನು ಈಗಾಗಲೇ ಬೆಂಗಳೂರಿನಲ್ಲಿ ಚಾಲನೆ…





