Crime
ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ, ಹಲ್ಲೆ ದೂರು!
ಪುತ್ತೂರು: ಅಕ್ರಮ ಕಂಪೌಂಡ್ ನಿರ್ಮಾಣ ಮಾಡುವುದನ್ನು ವಿಚಾರಿಸಲು ಹೋದಾಗ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ ಸರೋಳಿಮೂಲೆ ಅಬ್ದುಲ್ ರಹಿಮಾನ್…



