News
ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮ(ESI)ದಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ-33, ನಾಳೆಯೇ ನೇರ ಸಂದರ್ಶನ
ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮವು ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಇದು ಮೂರು ವರ್ಷದ ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, ಅಭ್ಯರ್ಥಿಯ ಕಾರ್ಯ…

