ಶನಿವಾರ, 24 ಅಕ್ಟೋಬರ್ 2026

ESIC Karnataka Recruitment 2022

ಬೆಂಗಳೂರು

ESIC Karnataka Recruitment 2022: ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಿ

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದ (ESIC Karnataka) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರಂದು ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.…