ಶನಿವಾರ, 24 ಅಕ್ಟೋಬರ್ 2026

EWS Reservation

latest

Community War: ಜೈನರು, ಬ್ರಾಹ್ಮಣರೊಂದಿಗೆ ಪೈಪೋಟಿ ನಡೆಸಲು ಮುಸ್ಲಿಮರಿಗೆ ಸಾಧ್ಯವಿಲ್ಲ: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫೀ ಸಾಅದಿ ಆಕ್ರೋಶ

ರಾಜ್ಯದಲ್ಲಿ ಪ್ರಸ್ತುತ ಸಾಮಾಜಿಕ ಹಿಂದುಳಿದ ವರ್ಗದ '2ಬಿ' ಯಲ್ಲಿರುವ ಮುಸ್ಲಿಂ ಸಮುದಾಯದ ಶೇ.4 ಮೀಸಲಾತಿ ಕಿತ್ತುಕೊಂಡು ಆರ್ಥಿಕ ಹಿಂದುಳಿದ ವರ್ಗದ (EWS) ಮೀಸಲಾತಿ ನೀಡಲಾಗುತ್ತಿದೆ.