Congress: ಕಾಂಗ್ರೆಸ್ ನಿಂದ ಮಾಜಿ ಸಿಎಂ ಔಟ್ !!
Congress : ದೇಶದಲ್ಲಿ ಕಾಂಗ್ರೆಸ್ ಬುಡ ಸಂಪೂರ್ಣವಾಗಿ ಅಲುಗಾಡುತ್ತಿದೆ. ಯಾಕೆಂದರೆ ಘಟಾನುಘಟಿ ನಾಯಕರೇ ಪಕ್ಷ ತೊರೆಯುತ್ತಿದ್ದಾರೆ. ಅಂತೆಯೇ ಇದೀಗ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್(Congress)ಪಾರ್ಟಿಗೆ ಮಹಾ ಅಘಾತ ಉಂಟಾಗಿದ್ದು ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಅವರು ಪಕ್ಷಕ್ಕೆ ಹಾಗೂ ತಮ್ಮ ಶಾಸಕ…






