ಶನಿವಾರ, 24 ಅಕ್ಟೋಬರ್ 2026

ex director of jayadeva hospital Dr. Manjunath

Karnataka State Politics Updates

Parliment election : ಜಯದೇವ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಲೋಕಸಭಾ ಅಭ್ಯರ್ಥಿ ?! ಈ ಕ್ಷೇತ್ರದಿಂದಲೇ ಕಣಕ್ಕೆ, ಪಕ್ಷ ಯಾವುದು ?

Parliament election : ಮುಂಬರುವ ಲೋಕಸಭಾ ಚುಣಾವಣೆಯಲ್ಲಿ(Parliament election)ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್‌ ಅವರನ್ನ ಕಣಕ್ಕಿಳಿಸುವ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ. ಹಾಗಿದ್ರೆ ಪಕ್ಷ ಯಾವುದು, ಕಣಕ್ಕಿಳಿಯೋ ಕ್ಷೇತ್ರ ಯಾವುದು ಗೊತ್ತಾ? ಇದನ್ನೂ…