Reliance Foundation Scholarship : ಪದವಿ ವಿದ್ಯಾರ್ಥಿಗಳೇ ನಿಮಗೊಂದು ಗುಡ್ ನ್ಯೂಸ್ | ಈ ವಿದ್ಯಾರ್ಥಿ ವೇತನ ನಿಮಗೆ ನೀಡುತ್ತೆ ವರ್ಷಕ್ಕೆ ರೂ.2 ಲಕ್ಷ !
ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು,…







