News
ಕೋವಿಡ್ ಲಾಕ್‌ಡೌನ್ ಉಲ್ಲಂಘನೆ: ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ, ಚೇರ್ಮನ್ ನರೇಂದ್ರ ನಾಯಕ್‌ಗೆ ಶಿಕ್ಷೆ
ಮಂಗಳೂರು: 2021 ರಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವಂತೆ ಸರಕಾರ ಮಾಡಿದ ಆದೇಶವನ್ನು ಉಲ್ಲಂಘನೆ ಮಾಡಿದ ಎಕ್ಸ್‌ಪರ್ಟ್ ಕಾಲೇಜುಗಳ ಸಮೂಹದ ಅಧ್ಯಕ್ಷ ನರೇಂದ್ರ ನಾಯಕ್‌ಗೆ ಮಂಗಳೂರಿನ ಕೋರ್ಟ್ ದಂಡ ವಿಧಿಸಿದೆ. ತನ್ನ ಹಾಸ್ಟೆಲಿನಲ್ಲಿ ವಿದ್ಯಾರ್ಥಿಗಳನ್ನು ಕೂಡಿಹಾಕಿ…

