ಸೋಮವಾರ, 26 ಅಕ್ಟೋಬರ್ 2026
Trending

Explosion

News

Explosion: ಮನೆಯಲ್ಲೇ ಬಾಂಬ್‌ ತಯಾರಿ ವೇಳೆ ಸ್ಫೋಟ: ಮೂವರು ಸಾವು

Explosion: ಮನೆಯಲ್ಲೇ ಬಾಂಬ್‌ಗಳು ಸ್ಫೋಟಗೊಂಡ (Explosion) ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್ ಎಂಬ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ

Belthangady: ಭೀಕರ ಪಟಾಕಿ ಸ್ಫೋಟ ಪ್ರಕರಣ; ಗೋಡಾನ್‌ನಲ್ಲಿ ಗ್ರೆನೇಡ್‌ ತಯಾರಾಗುತ್ತಿತ್ತಾ?

Belthangady: ವೇಣೂರಿನ ತೋಟದ ಮನೆಯಲ್ಲಿ ಪಟಾಕಿ ಗೋಡಾನ್‌ನಲ್ಲಿ (Crackers Godown) ನಡೆದ ಭೀಕರ ಸ್ಫೋಟಕ್ಕೆ ಮೂವರ ಪ್ರಾಣ ಪಕ್ಷಿ ಹಾರಿಹೋಗಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇದನ್ನೂ ಓದಿ: Belthangady: ಪಟಾಕಿ ಸ್ಫೋಟ ಪ್ರಕರಣ; ಮಾಲೀಕ…

ದಕ್ಷಿಣ ಕನ್ನಡ

Belthangady: ಗೋಳಿಯಂಗಡಿ ಬಳಿ ಭೀಕರ ಸ್ಫೋಟ!!! ಹಲವರಿಗೆ ಗಂಭೀರ ಗಾಯ, ಬೆಚ್ಚಿಬಿದ್ದ ಜನತೆ!!

Belthangady: ವೇಣೂರು ರಸ್ತೆಯಲ್ಲಿರುವ ಗೋಳಿಯಂಗಡಿ ಸಮೀಪ ಭೀಕರ ಸ್ಫೋಟ ನಡೆದಿರುವ ಮಾಹಿತಿ ತಿಳಿದು ಬಂದಿದೆ. ಸಿಡಿಮದ್ದು ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಈ ಘಟನೆಯಿಂದ ಹಲವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಜನ ಭಯಭೀತಗೊಂಡಿದ್ದಾರೆ ಎಂದು ತಿಳಿದು…