ಶನಿವಾರ, 24 ಅಕ್ಟೋಬರ್ 2026

explosive statement!!

latest

Kodi Shri : ದರ್ಶನ್​ ಭವಿಷ್ಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಹೇಳಿಕೆ

Kodi Shri : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಯಾವಾಗ ಜೈಲು ವಾಸದಿಂದ ಮುಕ್ತಿ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ…

News

D K Shivkumar : ಧರ್ಮಸ್ಥಳದ ಪ್ರಕರಣದಲ್ಲಿ ಭಾರಿ ಷಡ್ಯಂತ್ರ, ಯಾರದ್ದು ಅಂದ್ರೆ… – ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

D K Shivkumar : ಧರ್ಮಸ್ಥಳದ (Dharmasthala) ಸುತ್ತಮುತ್ತಲು ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ (case) ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (Dk Shivakumar) ಅವರು ಸ್ಫೋಟಕ ಹೇಳಿಕೆ (statement) ನೀಡಿದ್ದಾರೆ.

News

Dharmasthala Case: ’30 ಕಡೆ 300 ಹೆಣ ಹೂತಿದ್ದೇನೆ’- ಅನಾಮಿಕ ದೂರುದಾರನಿಂದ ಸ್ಫೋಟಕ ಹೇಳಿಕೆ!!

Dharmasthala : ಭಾರಿ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ಮಹತ್ವದ ತಿರುವೊಂದು ಸಿಕ್ಕಿದ್ದು, ಸುಮಾರು 30 ಕಡೆ 300 ಹೆಣ ಹೂತಿದ್ದೇನೆ ಎಂದು ಅನಾಮಿಕ ದೂರುದಾರ ಹೇಳಿದ್ದಾನೆ.

News

Prajwal Revanna Case: ಪ್ರಜ್ವಲ್ ರೇವಣ್ಣ ವಿಡಿಯೋಗಳನ್ನು ಹರಿಬಿಟ್ಟಿದ್ದು ಯಾರು? SIT ತಂಡದಿಂದ ಸ್ಪೋಟಕ ಹೇಳಿಕೆ

Prajwal Revanna Case: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾ1ಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣದ…

News

Malegaon case : ಸುಳ್ಳು ಹೇಳಿ RSS ಮುಖ್ಯಸ್ಥ ಮೋಹನ್ ಭಾಗವತ್ ಬಂಧಿಸಲು ಪಿತೂರಿ ನಡೆದಿತ್ತು – ಮಾಜಿ ಪೊಲೀಸ್‌ ಅಧಿಕಾರಿ ಸ್ಫೋಟಕ ಹೇಳಿಕೆ!!

Malegaon case: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇದೀಗ ಏಳು ಆರೋಪಿಗಳ ಖುಲಾಸೆ ಮಾಡಲಾಗಿದೆ.