News
ಚಿಕ್ಕಮಗಳೂರು: ಬಿಜೆಪಿ-ಹಿಂದೂ ಕಾರ್ಯಕರ್ತರು, ನಾಲ್ವರು ಮುಸ್ಲಿಮರು ಸೇರಿ 15 ಜನರಿಗೆ ಗಡಿಪಾರು ನೋಟಿಸ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಸಂಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ…

