Udupi 4 Murder Case: ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್; ಸುಮೋಟೋ ಕೇಸ್ ದಾಖಲು!!!
Udupi 4 Murder: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಫೀಜ್ ಎಂಬಾತ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿರುವ ಕುರಿತು ವರದಿಯಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ಎಂಬಾತನ ವಿರುದ್ಧ ಉಡುಪಿ ಸೆನ್…









