ಫೇಸ್ ಬುಕ್ ಮೂಲಕ ಪರಿಚಯವಾದ ಗೆಳತಿಯಿಂದ ಯುವಕನಿಗೆ ಬ್ಲಾಕ್ ಮೇಲ್ ; 5 ಲಕ್ಷ ರೂಪಾಯಿ ಸುಲಿಗೆ
ಬೆಂಗಳೂರು: ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ತನ್ನ ಸಹಚರರೊಂದಿಗೆ ಸೇರಿ ಯುವಕನೋರ್ವನನ್ನು ಬ್ಲಾಕ್ ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಆತನೊಂದಿಗೆ ಸಲುಗೆಯಿಂದ ಮಾತನಾಡಿ, ಲೈಂಗಿಕವಾಗಿ ಪ್ರಚೋದನೆ ಮಾಡಿದ್ದಾರೆ ಎಂದು…








