#FactCheck : ಕೇಂದ್ರ ನೌಕರರ ಡಿಎ ಶೇ.4 ರಷ್ಟು ಹೆಚ್ಚಳ | ಈ ಕುರಿತು ಸರಕಾರ ಹೇಳಿದ್ದೇನು?
ಕಳೆದ ಕೆಲವು ದಿನಗಳಿಂದ, ವೆಚ್ಚ ಇಲಾಖೆಯ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಮಾಹಿತಿಯನ್ನು ಸರ್ಕಾರ ನೀಡಿದೆ. ಕೇಂದ್ರ ನೌಕರರ ತುಟ್ಟಿಭತ್ಯೆ ಅಥವಾ ಡಿಎಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.
ವೈರಲ್ ಆಗಿರುವ ಪೋಸ್ಟ್‌ನಲ್ಲಿ ಕೇಂದ್ರ ನೌಕರರ ಡಿಎಯನ್ನು ಸರ್ಕಾರ!-->!-->!-->…