ಸೋಮವಾರ, 26 ಅಕ್ಟೋಬರ್ 2026
Trending

family dispute

Crime

21 ವರ್ಷ ತುಂಬಲಿ ಈಗ ಮದುವೆ ಬೇಡ ಎಂದ ತಂದೆಯ ಗುಂಡಿಟ್ಟು ಕೊಂದ 18ರ ಮಗ

ಪ್ರೀತಿಸಿದ ಹುಡುಗಿಯನ್ನು ಈ ಕೂಡಲೇ ಮದುವೆ ಮಾಡುವಂತೆ ಪಟ್ಟು ಹಿಡಿದ 18 ವರ್ಷದ ಮಗನಿಗೆ 21 ವರ್ಷ ತುಂಬುವವರೆಗೆ ಕಾಯು ಎಂದು ಹೇಳಿದ ತಂದೆಯನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಢೀಗಢದ ಸೆಕ್ಟರ್‌ 22 ರಲ್ಲಿ ನಡೆದಿದೆ. ನಿತಿನ್‌…

Crime

ದೇವರ ದರ್ಶನಕ್ಕೆ ಕರೆದೊಯ್ದು, ಪರ್ಸ್‌ ಬೀಳಿಸಿ ಗಂಡನನ್ನು ಪ್ರಿಯಕರನ ಗ್ಯಾಂಗ್‌ನಿಂದ ಹ*ತ್ಯೆ ಮಾಡಿಸಿದ ಪತ್ನಿ

ತನ್ನ ವಿವಾಹೇತರ ಸಂಬಂಧಕ್ಕೆ ಗಂಡ ಅಡ್ಡಿ ಎನ್ನುವ ಕಾರಣಕ್ಕೆ ಮಹಿಳೆ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪರ್ಸ್‌ ಬೀಳಿಸುವ ನೆಪ ಮಾಡಿ ಹಂತಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ತಮಿಳುನಾಡಿನ ಸುಳಗಿರಿ ನಿವಾಸಿ…

News

ನಾಲ್ವರನ್ನು ಭೀಕರವಾಗಿ ಕೊಂದು ಕಾರೊಳಗೆ ಹಾಕಿ ಸುಟ್ಟು, ಎದೆ ಬಡಿದುಕೊಂಡು ಕಣ್ಣೀರು ಸುರಿಸಿದ ಪತ್ನಿ

ರಾಜಸ್ಥಾನದ ಅಜ್ಮೀರ್‌ನಲ್ಲಿ ಕಾರೊಂದು ಇತ್ತೀಚೆಗೆ ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಆದರೆ ಆ ಸಾವು ಸಹಜ ಸಾವಲ್ಲ ಕೊಲೆ ಎನ್ನುವುದು ಇದೀಗ ತಿಳಿದು ಬಂದಿದೆ. ನಾಲ್ವರನ್ನು ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಶವಗಳಿದ್ದ…

Death

Mandya: ಕೌಟುಂಬಿಕ ಕಲಹ – ಮಗುವಿನ ಕತ್ತು ಹಿಸುಕಿ, ಸುಂದರ ದಂಪತಿ ಸುಸೈಡ್!!

Mandya: ದಾಂಪತ್ಯ ಜೀವನದಲ್ಲಿ ಬಿರುಕುಂಟಾದ ಕಾರಣ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ (Self Harming) ಶರಣಾಗಿದ್ದಾರೆ. ಆದರೆ ದರಾದೃಷ್ಟವಶಾತ್ ಕತ್ತು ಹಿಸುಕಿದ್ದರಿಂದ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ…

News

ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇಪ್‌ ಬೆದರಿಕೆ, ಪತಿ ಮೇಲೆ ಹಲ್ಲೆ

ನಟಿ ಕಾವ್ಯಾ ಗೌಡ ಅವರ ಪತಿ ಸೋಮಶೇಖರ್‌ ಮೇಲೆ ಹಲ್ಲೆ ಮಾಡಲಾಗಿದೆ. ನಟಿ ಕಾವ್ಯಾ ಗೌಡ ಗಳಿಸಿರುವ ಜನಪ್ರಿಯತೆಯನ್ನು ಸಹಿಸದೆ ಈ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸೋಮಶೇಖರ್‌ ಮತ್ತು ನಂದೀಶ್‌ ಸಹೋದರರು. ಸೋಮಶೇಖರ್‌ – ಕಾವ್ಯಾ ದಂಪತಿ…

Crime

Assam: ಗಂಡನ ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದ ಪತ್ನಿ ಅರೆಸ್ಟ್‌

Assam: ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿ ಹೂತು ಹಾಕಿ, ನಂತರ ಗಂಡನ ಕುರಿತು ಕೇಳಿದವರಿಗೆಲ್ಲಾ ಆತ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದು ಹೇಳಿದ್ದು, ನಂತರ ಆಕೆಯ ವರ್ತನೆ ಕುರಿತು ಅನುಮಾನ ಬಂದು ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದಾಗ ಅಸಲಿ ವಿಷಯ ಹೊರಗೆ ಬಂದಿದ್ದು, ಇದೀಗ ಪೊಲೀಸರು ಆಕೆಯನ್ನು ಬಂಧನ ಮಾಡಿದ್ದಾರೆ.

News

Chaitra Kundapura: ಎರಡು ಕ್ವಾಟರ್‌ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಹೇಳ್ತಾನೆ-ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು

Chaitra Kundapura: ತನ್ನ ತಂದೆ ಮಾಡಿದ ಆರೋಪಕ್ಕೆ ಪ್ರತಿಯಾಗಿ ಚೈತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. “ತಂದೆ ಕುಡುಕ” ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರ ಮದುವೆ ಅವರ ತಂದೆ ಬಾಲಕೃಷ್ಣ ನಾಯಕ್‌ ಅವರು ಬಂದಿರಲಿಲ್ಲ. ಈ…

News

Chaitra Kundapura: ಮದುವೆಗೆ ತಂದೆಯನ್ನು ಕರೆಯಲಿಲ್ಲವೇ ಚೈತ್ರಾ? ವಿವಾಹದ ನಂತರ ಬಾಲಕೃಷ್ಣ ನಾಯ್ಕ್‌ ಗಂಭೀರ ಆರೋಪ

Udupi: ಕನ್ನಡ ಬಿಗ್‌ಬಾಸ್‌ ಸೀಸನ್‌ 11 ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇ 09, 2025 ರಂದು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಶ್ರೀಕಾಂತ್‌ ಕಶ್ಯಪ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದಕ್ಷಿಣ ಕನ್ನಡ

Mangaluru: ಪತ್ನಿ, ಮಗುನ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ ಪತಿ

Mulky: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಜಲಜಾಕ್ಷಿ ರೆಸಿಡೆನ್ಸಿ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಪತ್ನಿ ಮಗುವನ್ನು ಕೊಂದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ದಾರುಣ ಘಟನೆಯೊಂದು ನಡೆದಿದೆ.