ಶನಿವಾರ, 24 ಅಕ್ಟೋಬರ್ 2026

Family murder case accused arrested

ಉಡುಪಿ

Udupi News: ಉಡುಪಿ ನಾಲ್ವರ ಹಂತಕ ಅನುಮಾನ ಪಿಶಾಚಿ; ಪತ್ನಿಗೂ ಚಿತ್ರಹಿಂಸೆ ನೀಡಿ ಕೊಲೆಗೂ ಯತ್ನಿಸಿದ್ದ !

Udupi Crime News: ಉಡುಪಿ ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರೋಪಿಯನ್ನು (Udupi Crime News) ಪೊಲೀಸರು ವಶಕ್ಕೆ ಪಡೆದಿದ್ದು, ನಿನ್ನೆ ಸ್ಥಳ ಮಹಜರು ಕೂಡಾ ಮಾಡಲಾಗಿತ್ತು. ಇದೀಗ ಪ್ರವೀಣ್‌ ಅರುಣ್‌…