ಶನಿವಾರ, 24 ಅಕ್ಟೋಬರ್ 2026

Family problem

News

ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು

ಮಡಿಕೇರಿ : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಾಮೇರ ಉದಯ ಎಂಬವರ ಮಕ್ಕಳಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ದಮಯಂತಿ…