Laxmi Hebbalkar: ಈ ಭಾಗದ ರೈತರಿಗೆ ಭರ್ಜರಿ ಗುಡ್ ನ್ಯೂಸ್- ಜಮೀನು ಬಾಡಿಗೆ ಹೆಚ್ಚಿಸಿ ಆದೇಶ ಹೊರಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್
Laxmi Hebbalkar: ಬೆಳಗಾವಿ ಸುವರ್ಣ ವಿಧಾನಸೌಧದ (Belagavi Suvarna Vidhana Soudha) ಸಮೀಪ ಇರುವ ರೈತರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Laxmi Hebbalkar) ಸಿಹಿ ಸುದ್ದಿ ನೀಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಸಂದರ್ಭ ಪ್ರತಿಭಟನೆಗೆ ನೀಡಲಾಗುವ ಜಾಗದ…









