ದಕ್ಷಿಣ ಕನ್ನಡ
ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತದಿಂದ ಸಕಲ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
ಮಂಗಳೂರು : ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರೈತರಿಗೆ ಭರವಸೆ ನೀಡಿದರು. ಅವರು ಮೇ.10ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ…


