News
ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮೂವರು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ವಿವಿಧ ಇಲಾಖೆಗಳ ಹೇಳಿಕೆಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕೋಲ್ಪೆಯಲ್ಲಿ…

