ಸೋಮವಾರ, 26 ಅಕ್ಟೋಬರ್ 2026
Trending

Farmers protest for Cauvery by eating dead rats

News

Cauvery struggle: ಸತ್ತ ಇಲಿಗಳನ್ನು ಕಚ್ಚಿ ತಿಂದು ಕಾವೇರಿಗಾಗಿ ಪ್ರತಿಭಟಿಸಿದ ರೈತರು – ಯಪ್ಪಾ ದೇವ್ರೇ.. ಇದಾದದ್ದೆಲ್ಲಿ ಗೊತ್ತಾ ?!

ರೈತರು ಪ್ರತಿಭಟನೆಯ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ಸತ್ತ ಇಲಿಗಳನ್ನು ಕಚ್ಚಿ ತಿಂದು ಕಾವೇರಿಗಾಗಿ ಪ್ರತಿಭಟಿಸಿದ್ದಾರೆ. ಯಪ್ಪಾ ದೇವ್ರೇ, ಇದಾದದ್ದೆಲ್ಲಿ ಗೊತ್ತಾ ?!