ಶನಿವಾರ, 24 ಅಕ್ಟೋಬರ್ 2026

Farmers

News

ಡಿಕೆ ಸರಕಾರಕ್ಕೆ 100 ದಿನ; ರೈತರು, ಮಹಿಳೆಯರು, ವಿದ್ಯಾರ್ಥಿಗಳಿಗೆ ಬಂಪರ್‌ ಕೊಡುಗೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದ ರಾಜ್ಯ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಸಂಭ್ರಮದ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರಕಾರ ಬಂಪರ್‌ ಯೋಜನೆಗಳನ್ನು ಘೋಷಿಸಿದೆ. ಸಣ್ಣ ರೈತರ ಭೂಮಿಯನ್ನು ಸರಕಾರದಿಂದಲೇ…

News

ಟೊಮೆಟೋ ಬೆಲೆ ಪಾತಾಳಕ್ಕೆ: ಬಂಪರ್ ಬೆಳೆ ಬೆಳೆದ ರೈತರಿಗೆ ಕೈಕೊಟ್ಟ ಮಾರುಕಟ್ಟೆ!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಟೊಮೆಟೋ ಬೆಲೆ ಭಾರಿ ಕುಸಿತ ಕಂಡಿದ್ದು, ಉತ್ತಮ ಬೆಳೆ ಬಂದರೂ ರೈತರಿಗೆ ಕೈತುಂಬ ಹಣ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ವರದಿಯಲ್ಲೂ ಲಕ್ಷ್ಮೇಶ್ವರದ ರೈತ ಚನ್ನಬಸವನಗೌಡ ಅವರ ಸಂಕಷ್ಟ ಬೆಳಕಿಗೆ ಬಂದಿದೆ. ನೇಪಾಳದಲ್ಲಿ ಸಿಲುಕಿರುವ…

Karnataka State Politics Updates

ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ ವಾಪಸ್‌ : ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್‌ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಇದೀಗ ಹಿಂಪಡೆಯುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

News

ವಿಪತ್ತು ವೇಳೆ ಎಲ್ಲಾ ರೈತರಿಗೆ ಪರಿಹಾರ: ಸರಕಾರಿದ ನಿರ್ಧಾರ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ನೀಡದ ವಿಧಾನಸಭಾ ಕ್ಷೇತ್ರಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಅಧಿಕಾರವನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಸುದ್ದಿ

Dry Coconut: ಕೊಬ್ಬರಿ ಬೆಳೆಗಾರರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

Dry Coconut: 2026ರ ಹಂಗಾಮಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಗೆ (MSP) ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಮಿಲ್ಲಿಂಗ್ (ಚಿಕ್ಕ ಚಿಕ್ಕ ತುಂಡು) ಕೊಬ್ಬರಿಯ (Dry…

News

ಎಲ್ಲ ಬೆಳೆಗೂ ಸರ್ಕಾರವೇ ವಿಮೆ ಕಂತು ಪಾವತಿಸಲಿ: ಸುರೇಶ್ ಬಾಬು

ಬೆಳಗಾವಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾನ್ಯಗಳ ಖರೀದಿಗೆ ನೂರಾರು ಕೋಟಿ ರೂ. ಖರ್ಚು ಮಾಡುವ ಬದಲು ಎಲ್ಲ ಬೆಳೆಗಳಿಗೂ ವಿಮೆ ಮಾಡಿಸಿ ರಾಜ್ಯ ಸರಕಾರವೇ ಕಂತು ಪಾವತಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಹೀಗೆ ಸರ್ಕಾರವೇ ಬೆಳೆಗಳಿಗೆ ವಿಮೆ…

Karnataka State Politics Updates

BJP Protest: ಸುವರ್ಣ ಸೌಧ ಮುತ್ತಿಗೆಗೆ ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

BJP Protest: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು…

News

ರೈತರಿಗೆ ಬಿಗ್‌ಶಾಕ್‌ ನೀಡಿದ ಸರಕಾರ, ಶಾಶ್ವತ ಕೃಷಿ ವಲಯ ಘೋಷಣೆ

ಕೆಐಎಡಿಬಿಗೆ ನೀಡಿದ ಭೂಮಿಯನ್ನು ಶಾಶ್ವತ ಕೃಷಿ ವಲಯ ಎಂದು ಸರಕಾರ ಘೋಷಿಸಿದ್ದು, ಜಮೀನು ಮಾರುವುದಾದರೆ ಸರಕಾರಕ್ಕೆ ಮಾರಾಟ ಮಾಡಬೇಕು. ಇಲ್ಲದಿದ್ದರೆ ಯಾರಿಗೂ ಮಾರುವಂತಿಲ್ಲ ಎಂದು ಸರಕಾರ ಹೇಳಿದ್ದು. ಇದನ್ನು ರೈತ ಸಂಘಟನೆಗಳು ರೈತರ ವಿರುದ್ಧ ಸೇಡಿನ ಕ್ರಮ ಎಂದು…

Karnataka State Politics Updates

Belagavi Session Vidhasbaha: ನಾಳೆ ಬೆಳಗಾವಿ ಅಧಿವೇಶನನಕ್ಕೆ ಸಕಲ ಸಿದ್ಧತೆ: 21 ಕೋಟಿ ಖರ್ಚು

Belagavi Session Vidhasbaha: ಸೋಮವಾರದಿಂದ ಬೆಳಗಾವಿ ಅಧಿವೇಶನ (Belagavi Winter Session) ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ.ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು,…

ಮಡಿಕೇರಿ

Protest: ಸಿ ಮತ್ತು ಡಿ ಜಾಗ ಡೀಮ್ಡ್ ಸಮಸ್ಯೆ : ಸೋಮವಾರಪೇಟೆಯಲ್ಲಿ ರೈತರ ಬೃಹತ್ ಹೋರಾಟ

Protest: ಅರಣ್ಯ ಇಲಾಖೆಯ ಕ್ರಮದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿ ರೈತ ಸಂಘಟನೆ ಸೋಮವಾರಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ,ನಂತರ ರೈತರು ಜೆ.ಸಿ. ವೇದಿಕೆಯಲ್ಲಿ ಬೃಹತ್ ರೈತ ಸಮಾವೇಶ ಹಮ್ಮಿಕೊಂಡಿದ್ದಾರೆ.