ಸೋಮವಾರ, 26 ಅಕ್ಟೋಬರ್ 2026
Trending

Farmers

ಕೃಷಿ

ಅಡಿಕೆಯ ಎಲೆ ಚುಕ್ಕೆ ರೋಗ ನಿಯಂತ್ರಣ : ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯದ ನಿಯೋಗ

ಕರಾವಳಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಭಾಗದ ರೈತ ಸಮುದಾಯವು ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದಿಂದ ನಲುಗಿದ್ದು ನಿಯಂತ್ರಣದ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ದೆಹಲಿಗೆ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು…

News

ಕೃಷಿಕರೇ ನಿಮಗೊಂದು ಗುಡ್ ನ್ಯೂಸ್ | ಈ ಆರು ಬೆಳೆಗಳಿಗೆ ಸಿಕ್ತು ಬೆಂಬಲ ಬೆಲೆ!!!

ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಇಲ್ಲಿ ಶೇ.60ಕ್ಕಿಂತ ಹೆಚ್ಚು ಜನಸಂಖ್ಯೆ ಕೃಷಿಯನ್ನೆ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹೀಗಿದ್ದರೂ ಕೂಡ ದೇಶದಲ್ಲಿ ಕೃಷಿ ಕ್ಷೇತ್ರ ಹಲವಾರು ಸಮಸ್ಯೆಯನ್ನು ಒಳಗೊಂಡಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ, ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ…

ದಕ್ಷಿಣ ಕನ್ನಡ

ಅಡಿಕೆ ಬೆಳೆಗಾರರೇ ಗಮನಿಸಿ : ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಅಡಿಕೆಗೆ ಭಾರತದಲ್ಲಿ ಪವಿತ್ರ ಸ್ಥಾನವಿದೆ. ಹುಟ್ಟಿನಿಂದ ಹಿಡಿದು ಸಾವಿನವರೆಗೂ ಬಳಸಲ್ಪಡುವ ಅಡಿಕೆಗೆ ಗೌರವ ಸ್ಥಾನವೊಂದು ಇದೆ. ಹಾಗೇ ನೋಡಿದರೆ ಈಗ ಅಡಿಕೆ ಬೆಳೆಯುವ ರೈತರು ಪಡುವಷ್ಟು ಬವಣೆ ಯಾರಿಗೂ ಬೇಡ. ಒಂದು ಕಡೆ ಭೂತಾನ್ ಅಡಿಕೆ ಆಮದಿನ ಸಂಕಷ್ಟ,…

ಕೃಷಿ

ಹನಿ ನೀರಾವರಿ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಹೀಗೆ ಮಳೆ ಅನ್ನೋದು ರಾಜ್ಯದ ಅನ್ನದಾತರಿಗೆ ನೋವು ಕೊಡುತ್ತಿದೆ. ಹಾಗೆನೇ ಇನ್ನೊಂದೆಡೆ ರಾಜ್ಯದ ಕೆಲವು ಕಡೆ ಬರ ಕೂಡಾ ಹೆಚ್ಚಾಗಿ ಕಾಣುತ್ತಿದೆ. ಹಾಗಾಗಿ ಸರಕಾರ ರೈತರಿಗೆ ಬೇಸಿಗೆಯಲ್ಲಿ ತೊಂದರೆ ಆಗಬಾರದೆಂಬ ಕಾರಣದಿಂದ ಹನಿ ನೀರಾವರಿಗೆ…

ಕೃಷಿ

Good News | ಡ್ರೋನ್ ಖರೀದಿಸಲು ಯೋಜಿಸುತ್ತಿರುವ ರೈತರಿಗೆ ಸುವರ್ಣಾವಕಾಶ, 50% ವರೆಗೆ ಸಬ್ಸಿಡಿ

ಈಗ ಕೃಷಿಯೂ ಕೂಡಾ ತಂತ್ರಜ್ಞಾನವನ್ನು ಅವಲಂಬಿಸಿಕೊಂಡಿದೆ. ಬಿತ್ತನೆ ನೀರಾವರಿ ಬೇಸಾಯ ಕಟಾವು ಕಳೆ ನಿಯಂತ್ರಣ ಎಲ್ಲಾ ಕಡೆಯೂ ಉಪಕರಣಗಳು ಮನುಷ್ಯನನ್ನು ಬದಿಗೆ ಸರಿಸಿ ಚಕ ಚಕ್ ಆಗಿ ಕೆಲಸ ನಿರ್ವಹಿಸುತ್ತಿವೆ. ನಿಧಾನವಾಗಿ ಭಾರತದಲ್ಲಿಯೂ ಕೂಡ ಕೃಷಿಯು ಒಂದು ಉದ್ಯಮದ…

ಕೃಷಿ

ಕೇಂದ್ರ ಸರಕಾರದಿಂದ ತೆಂಗು ಕೃಷಿಕರಿಗೆ ಗುಡ್ ನ್ಯೂಸ್ | ತೆಂಗು ಕೃಷಿ ಉತ್ತೇಜನಕ್ಕೆ ಬೆಂಬಲ

ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ಉತ್ತೇಜಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ರಸಗೊಬ್ಬರದ ಪೂರೈಕೆ, ಕೃಷಿ ಚಟುವಟಿಕೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಆರ್ಥಿಕ ನೆರವನ್ನು ನೀಡಿ, ಕೃಷಿ ಸಾಧನಗಳನ್ನು ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

ಕೃಷಿ

ರೈತರೇ ಗಮನಿಸಿ : ರೈತರ ಮುಂಗಾರು ಹಂಗಾಮಿನ ಬೆಳೆಹಾನಿಗೆ ಪರಿಹಾರ ಘೋಷಿಸಿದ ಸಚಿವ ಬಿಸಿ ಪಾಟೀಲ್

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ ಬೆಳೆ ಹಾನಿ ಹಾಗೂ ಇನ್ನಿತರೆ ಹಾನಿಗಳ ಕುರಿತು ಮಾಹಿತಿ ನೀಡಿದ್ದಾರೆ. ಯಾವ ಹಾನಿಗೆ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಹಾಗೂ ಇತರೆ ಮಾಹಿತಿಯನ್ನು ಕೃಷಿ ಸಚಿವರು ನೀಡಿದ್ದಾರೆ. ಇತ್ತೀಚೆಗೆ…

ಕೃಷಿ

ಕುಮ್ಕಿ- ಕಾನು- ಬಾಣೆ- ಸೊಪ್ಪಿನ ಬೆಟ್ಟದಲ್ಲಿ ಸಾಗುವಳಿ ಮಾಡುವ ರೈತರಿಗೆ ಸಿಹಿ ಸುದ್ದಿ

ಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದ್ದು, ಈ ಕುರಿತಂತೆ ಅಭಿಪ್ರಾಯ…

Food

ಪಡಿತರ ಚೀಟಿದಾರರೇ ಗಮನಿಸಿ: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಒಪ್ಪಿಗೆ|

ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು, ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್, ಆಧಾರ್, ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನುವು ಮಾಡಿಕೊಟ್ಟಿದೆ.…

ಬೆಂಗಳೂರು

ರೈತರಿಗೆ ಸಿಹಿ ಸುದ್ದಿ: ನ. 1 ರಿಂದ ‘ಯಶಸ್ವಿನಿ ಯೋಜನೆ’ ಯ ಈ ಸೌಲಭ್ಯ ಪುನಾರಂಭ

‘ಯಶಸ್ವಿನಿ ಯೋಜನೆ’ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಈ ಯೋಜನೆ ಅತಿ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ ಎಂದು ಸಿಎಂ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ…