ಸೋಮವಾರ, 26 ಅಕ್ಟೋಬರ್ 2026
Trending

Farmers

ಕೃಷಿ

ರೈತರು SBI ಕಿಸಾನ್ ಕ್ರೆಡಿಟ್ ಕಾರ್ಡ್ ನಿಂದ 3 ಲಕ್ಷ ಪಡೆಯಬಹುದು | ಅರ್ಜಿ ಪ್ರಕ್ರಿಯೆ ಈ ರೀತಿ ಇದೆ

ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ನೆಚ್ಚಿಕೊಂಡು ಜೀವಿಸುವ ಜೊತೆಗೆ ಹಗಲಿರುಳು ಶ್ರಮಿಸುವ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ಇದ್ದರೂ ಕೂಡ ಉಳಿದವರ ಪಾಲಿನ ಅನ್ನದಾತರಾಗಿ ಕಾಯಕವೇ ಕೈಲಾಸ ಎಂದು ನಂಬಿ ಬದುಕು ಕಟ್ಟಿಕೊಂಡಿರುವ ಅದೆಷ್ಟೋ ಮಂದಿ…

ಕೃಷಿ

ರಬ್ಬರ್ ಮರುನಾಟಿ ಹಾಗೂ ಹೊಸ ನಾಟಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಪುತ್ತೂರು: ರಬ್ಬರ್ ಕೃಷಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರಬ್ಬರ್ ಮರುನಾಟಿ ಹಾಗೂ ಹೊಸ ನಾಟಿ ಸಹಾಯ ಧನಕ್ಕಾಗಿ ರಬ್ಬರ್ ಮಂಡಳಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2018, 2020 ಮತ್ತು 2021ರಲ್ಲಿ ನಾಟಿ ಮಾಡಿರುವ ರಬ್ಬರ್ ಕೃಷಿಕರು ಸಹಾಯಧನ ಪಡೆಯಲು ಅರ್ಜಿಗಳನ್ನು…

ಕೃಷಿ

ರೈತರಿಗೆ ಬಂಪರ್ : ಇಸ್ರೇಲ್ ಉಚಿತ ಪ್ರವಾಸ ಭಾಗ್ಯ

ದುಡಿಮೆಯಿಂದ ಪ್ರಾಥಮಿಕ ಅಗತ್ಯಗಳನ್ನಷ್ಟೆ ಪೂರೈಸಲು ಕಷ್ಟಪಡುವ ನಮ್ಮ ರೈತರಿಗೆ ಈಗ ಒಂದು ಬಂಪರ್ ಹೊಡೆದಿದೆ. ರೈತರಿಗೆ ದಸರಾ ಹಬ್ಬದ ಸಿಹಿ ಸುದ್ದಿ ಸಿಕ್ಕಿದ್ದು ಸುಮಾರು 50 ರೈತರಿಗೆ ಇಸ್ರೇಲ್ ಪ್ರವಾಸ ಭಾಗ್ಯ ದೊರಕಿದೆ. ಹೌದು, ಚಿತ್ರದುರ್ಗ ತಾಲೂಕಿನ ಸುಮಾರು…

ಕೃಷಿ

ಚರ್ಮ ಗಂಟು ರೋಗ: 2 ಕೋಟಿ ಪರಿಹಾರ ಬಿಡುಗಡೆ

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ಅವರು ಚರ್ಮಗಂಟು ರೋಗದಿಂದ ಮೃತಪಟ್ಟಿರುವ ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಕರ್ನಾಟಕ ರಾಜ್ಯದಲ್ಲಿ 23,784 ರಾಸುಗಳು ಚರ್ಮ ಗಂಟು ರೋಗದಿಂದ ಬಳಲುತ್ತಿವೆ.…

latest

PM Kisan : ರೈತರೇ ನಿಮಗೊಂದು ಮುಖ್ಯವಾದ ಮಾಹಿತಿ | ಕಿಸಾನ್ ಸಮ್ಮಾನ್ ಯೋಜನೆಯ ಕುರಿತು ಮಹತ್ವದ ಮಾಹಿತಿ ಇಲ್ಲಿದೆ

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ಹೆಚ್ಚಿಸಲು ಆರ್ಥಿಕ ನೆರವು ನೀಡಲಾಗುತ್ತದೆ. ಇಲ್ಲಿಯವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ಕಂತುಗಳ ಹಣವನ್ನು ಸರ್ಕಾರದಿಂದ ಕೋಟ್ಯಂತರ ರೈತರಿಗೆ ವರ್ಗಾವಣೆ ಮಾಡಲಾಗಿದೆ‌.…

ಕೃಷಿ

ಅಡಕೆಗೆ ಎಲೆಚುಕ್ಕಿ ರೋಗ : ರಾಜ್ಯ ಸರಕಾರದಿಂದ ಆರ್ಥಿಕ ನೆರವು

ರಾಜ್ಯ ಸರ್ಕಾರವು ಅಡಿಕೆ ಬೆಳಗಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಅಡಿಕೆಗೆ ಎಲೆಚುಕ್ಕೆ ರೋಗ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ತಲಾ 1 ಹೆಕ್ಟೇರ್ ಗೆ ಔಷಧ ಸಿಂಪಡಣೆಗೆ ರಾಜ್ಯ ಸರ್ಕಾರ 4 ಸಾವಿರ ರೂ. ಆರ್ಥಿಕ ನೆರವು ನೀಡಲಿದೆ. ಅಡಿಕೆಗೆ ಎಲೆಚುಕ್ಕೆ…

ದಕ್ಷಿಣ ಕನ್ನಡ

ಅಡಕೆಗೆ ಎಲೆಚುಕ್ಕಿ ರೋಗ; ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ…

latest

ರಾಜ್ಯ ಸರಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ

ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಅಲ್ಲದೇ ಪರಿಹಾರಧನ ವಿತರಣೆಗಾಗಿ 2 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಚರ್ಮಗಂಟು ರೋಗದಿಂದ ಮರಣಿಸುವ ಪ್ರತಿ ಕರುವಿಗೆ 5 ಸಾವಿರ…

latest

ರಾಜ್ಯದ ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದ ಅಡಕೆ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಮೂಲಕ ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ…

Karnataka State Politics Updates

ರಾಜ್ಯದ ರೈತರಿಗೆ ಗುಡ್ ನ್ಯೂಸ್ | ನಿರಂತರ 7 ಗಂಟೆ ವಿದ್ಯುತ್ ಪೂರೈಕೆ

ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ…