ಶನಿವಾರ, 24 ಅಕ್ಟೋಬರ್ 2026

father arrested in Mandya jail

News

Mandya : ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್​ – ಕಾರಣ ಕೇಳಿದ್ರೆ ಅಯ್ಯೋ ಅನಿಸುತ್ತೆ.. !!

Mandya: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್​ ಜೈಲು ಸೇರಿದ ಕಾರಣ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಪೊಲೀಸ್ ಠಾಣೆಗೆ ಹೋಗಿ ಅಪ್ಪ ಕೂಡ ಅರೆಸ್ಟ್​ ಆದ ವಿಚಿತ್ರ ಘಟನೆಯೊಂದು ನಡೆದಿದೆ.