ಸೋಮವಾರ, 26 ಅಕ್ಟೋಬರ್ 2026
Trending

father poured petrol and set it on fire

Crime

ಹೇಳದ ಕೇಳದೆ ಬೈಕ್ ತೆಗೆದುಕೊಂಡು ಹೋದ ಮಗ – ಪೆಟ್ರೋಲ್ ಸರಿದು ಬೆಂಕಿ ಹಚ್ಚಿದ ತಂದೆ

ತನಗೆ ಹೇಳದೆ ಬೈಕ್ ತೆಗೆದುಕೊಂಡು ಹೋಗಿದ್ದಾನೆ ಎಂದು ಆಕ್ರೋಶದಲ್ಲಿ ತಂದೆ ಸ್ವಂತ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಚನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪ್ರಗತಿಪುರದಲ್ಲಿ ನಡೆದಿದೆ.  45 ವರ್ಷದ ಆನಂದ್ ದೊಡ್ಡಮನಿ ಗಾರೆ ಕೆಲಸ ಮಾಡುತ್ತಿದ್ದರೆ, 19…