latest
High Security ನಂಬರ್ ಪ್ಲೇಟ್ ಹೆಸರಲ್ಲಿ ಕೋಟಿಗಟ್ಟಲೆ ವಂಚನೆ!!
HSRP: 2019ರ ಏ.1ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶ ಹೊರಡಿಸಿದೆ. ಇದಾದ ಬಳಿಕ 700 ಕೋಟಿ ರು.ಗಳಷ್ಟು ಭ್ರಷ್ಟಾಚಾರ (Corruption)ನಡೆದಿದೆ ಎಂದು ಆರೋಪಿಸಿ…
