ಭಾನುವಾರ, 25 ಅಕ್ಟೋಬರ್ 2026
Trending

femalecollege student death news

News

Student Death: ಫ್ರೀ ಬಸ್ಸಿನಿಂದ ಬಿದ್ದು ವಿದ್ಯಾರ್ಥಿನಿ ಸಾವು!

ಬಸ್'ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಬಸ್'ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ (Student Death) ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.