latest
Anjanadri : ಹನುಮ ಜನ್ಮ ಸ್ಥಳ ಅಂಜನಾದ್ರಿ ಗರ್ಭಗುಡಿ ಒಳಗೆ ಸ್ವಾಮೀಜಿಗಳಿಬ್ಬರ ಫೈಟ್ – ಅಶ್ಲೀಲ , ಅವಾಚ್ಯ ಶಬ್ದಗಳ ಬೈಗುಳ
Anjanadri: ಹನುಮ ಜನ್ಮಸ್ಥಳದಲ್ಲಿ ಪ್ರಸಿದ್ಧಿ ಪಡೆದಿರುವ ಅಂಜನಾದ್ರಿ ಬೆಟ್ಟದ ದೇವಾಲಯದೊಳಗೆ ಗರ್ಭಗುಡಿಯೊಳಗಡೆ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿರುವಂತಹ ವಿಚಿತ್ರ ಘಟನೆ ನಡೆದಿದೆ. ಸ್ವಾಮೀಜಿಗಳ ಹೊಡೆದಾಟವನ್ನು ಕಂಡು ಹನುಮಂತ ಮೂಕನಾಗಿ ಕುಳಿತಿದ್ದಾನೆ. ಹೌದು, ಅಂಜನಾದ್ರಿಯಲ್ಲಿ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಅವಾಚ್ಯ…

