ಕಾಪು: ಕಾಲೇಜಿನಲ್ಲಿ ಅನ್ಯ ಕೋಮಿನ ಹುಡುಗ ಹುಡುಗಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಹೊಡೆದಾಟದ ಸಂಸ್ಕೃತಿ ಇದೀಗ ನೆರೆ ಜಿಲ್ಲೆ ಉಡುಪಿಗೂ ಹಬ್ಬಿದ್ದು, ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ…










