News
ಮತ್ತೊಂದು ಅನೈತಿಕ ಪೊಲೀಸ್ ಗಿರಿ ಘಟನೆ ಬೆಳಕಿಗೆ | ಅನ್ಯಧರ್ಮದ ಯುವಕನ ಜೊತೆ ಸುತ್ತಾಡಿದ್ದಕ್ಕೆ 20 ಜನರಿಂದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ, ದೂರು ದಾಖಲು
ಬೆಳಗಾವಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಘಟನೆಯೊಂದು ವರದಿಯಾಗಿದ್ದು, ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ ಇಬ್ಬರನ್ನು ಥಳಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ…

