Breaking Entertainment News Kannada
ಶಿವರಾಜ್ ಕುಮಾರ್ ಅಭಿನಯದ ವೇದ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್!
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ವೇದ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪಾತ್ರದ ಗತ್ತು ಬೇರೆ ಇದೆ. ಸಿನಿಮಾದಲ್ಲಿ ಶಿವಣ್ಣ ರೊಚ್ಚಿಗೆದಿದ್ದಾರೆ. ಅನ್ಯಾಯದ ವಿರುದ್ಧ ಮಚ್ಚು ಎತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿದಿದ್ದಾರೆ. ಹಾಗಂತ ಸಿನಿಮಾ ತಂಡ ಹೇಳಿಕೊಂಡಿಲ್ಲ. ಚಿತ್ರದ…

